ಶಿಗ್ಗಾಂವಿಯ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ ಫೈರಿಂಗ್ ನಡೆದಿದೆ. ಗ್ರಾಮದ ಮಹಿಳೆ ಸಲ್ಮಾ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಬೈಕ್ ಮೇಲೆ ಬಂದಿದ್ದ ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ. ಅದೇ ವೇಳೆಯಲ್ಲಿ ಕರೆಂಟ್ ಹೋಗಿದ್ದು, ಕತ್ತಲಾಗಿದ್ದರಿಂದ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಮಹಿಳೆ ಮನೆಯೊಳಗೆ ಓಡಿ ಹೋಗಿದ್ದಾಳೆ. ಇದರಿಂದಾಗಿ ಮನೆಯ ಗೋಡೆಗೆ ಒಳಗೆ ಗುಂಡು ತಾಗಿದೆ. ಗುಂಡಿನ ದಾಳಿಯಲ್ಲಿ ಮಹಿಳೆ ಹಾಗೂ