ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರ ಹೆಸರಿನಲ್ಲೇ ರಮ್ ಇದೆ ಎಂದು ಬಿಜೆಪಿ ಮಹಿಳಾ ಘಟಕ ಉಪಾಧ್ಯಕ್ಷೆ ಶಿಲ್ಪಾ ಗಣೇಶ ಟೀಕಿಸಿದ್ದಾರೆ.