ಶೀರೂರು ಶ್ರೀಗಳ ನಿಗೂಢ ಸಾವಿನ ಪ್ರಕರಣ ನಂತರ ಶೀರೂರು ಮೂಲ ಮಠದ ಆಡಳಿತ ಉಸ್ತುವಾರಿಗೆ ಸೋದೆ ಮಠದ ವಿಶ್ವ ವಲ್ಲಭ ತೀರ್ಥರು ಮಠದ ಮಾಜಿ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್ ಅವರನ್ನು ನೇಮಿಸಿದ್ದಾರೆ.ಸದ್ಯ ಶಿರೂರು ಮಠದ ಒಳಗೆ ಇತರರ ಪ್ರವೇಶಕ್ಕೆ ನಿರ್ಬಂಧವನ್ನು ಹೇರಿರುವ ಪೋಲಿಸ್ ಇಲಾಖೆ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್ ಹಾಗೂ ಇಬ್ಬರು ಅರ್ಚಕರಿಗೆ ಹಾಗೂ ಒಬ್ಬ ಕ್ಲೀನರ್ ಗೆ ಮಾತ್ರ ಮಠದ ಪ್ರವೇಶಕ್ಕೆ ಅನುಮತಿ ನೀಡಿದೆ.ಮೂಲ ಮಠದಲ್ಲಿ ಸುಬ್ರಹ್ಮಣ್ಯ ಭಟ್ ಅವರ