ಉಡುಪಿ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳಿಗೆ ವಿಷಪ್ರಾಶನ ಮಾಡಲಾಗಿತ್ತೇ? ಮಠದಲ್ಲಿ ಸಿಕ್ಕ ಬಾಟಲಿಯೊಂದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.