ಶಿರೂರು ಶ್ರೀಗಳು ಮೃತರಾಗಿ ಒಂದು ವರ್ಷ ಕಳೆದಿದೆ. ಆದರೆ ಇನ್ನೂ ಇನ್ನು ಅವ್ರ ಮರಣದ ಬಗ್ಗೆ ನ್ಯಾಯ ದೊರತಿಲ್ಲ ಎಂಬ ಆರೋಪ ಕೇಳಿಬಂದಿದೆ.ಶಿರೂರು ಮಠಾಧೀಶರ ಆಪ್ತರು ಆಗಿರುವ ರವಿಕಿರಣ್ ಮುರ್ಡೇಶ್ವರ ರವರು ಈ ರೀತಿ ಬೇಸರ ವ್ಯಕ್ತಪಡಿಸಿದ್ದಾರೆ.ಶಿರೂರು ಲಕ್ಷ್ಮೀವರತೀರ್ಥ ಶ್ರೀಪಾದರು ವೃಂದಾವನಸ್ಥರಾಗಿ ಒಂದು ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಉಪ್ಪೂರಿನ ಸ್ಪಂದನ ವಿಶೇಷ ಮಕ್ಕಳ ಆಶ್ರಮದಲ್ಲಿ ಶ್ರೀಗಳ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿರೂರು ಸ್ವಾಮೀಜಿಗಳದ್ದು