Widgets Magazine

ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಅಕ್ರಮ ಸಂಬಂಧ ಹೊಂದಿವೆ ಎಂದ ಸಚಿವ

ಬಳ್ಳಾರಿ| Jagadeesh| Last Updated: ಮಂಗಳವಾರ, 26 ನವೆಂಬರ್ 2019 (19:39 IST)
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡೋಕೆ ಶಿವಸೇನೆ, ಕಾಂಗ್ರೆಸ್ ಹಾಗೂ ಎಸ್ ಸಿಪಿ ಮಹಾರಾಷ್ಟ್ರದಲ್ಲಿ ಅಕ್ರಮ ಸಂಬಂಧ ಹೊಂದೋ ಮೂಲಕ ಮೈತ್ರಿ ಮಾಡಿಕೊಂಡಿವೆ.

ಹೀಗಂತ ಮಾಜಿ ಡಿಸಿಎಂ ಹಾಗೂ ಹಾಲಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದ್ದಾರೆ.

ಮಹಾರಾಷ್ಟ್ರದ ಸರಕಾರ ಕುರಿತು ಸುಪ್ರೀಂಕೋರ್ಟ್ ನೀಡಿರೋ ತೀರ್ಪನ್ನು ಸ್ವಾಗತಿಸಿದ ಈಶ್ವರಪ್ಪ, ಬಿಜೆಪಿ ಜೊತೆಗೆ ಶಿವಸೇನೆ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದಿದ್ದಾರೆ.

ಇದೇ ವೇಳೆ ಸೋನಿಯಾ ಗಾಂಧಿ ವಿರುದ್ಧವೂ ಈಶ್ವರಪ್ಪ ವಾಗ್ದಾಳಿ ನಡೆಸಿದ್ರು.


ಇದರಲ್ಲಿ ಇನ್ನಷ್ಟು ಓದಿ :