ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರಿದಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವುದರ ಮೂಲಕ ಶಿವಸೇನೆ ಕಿಡಿಗೇಡಿಗಳು ಪುಂಡಾಟಿಕೆ ಪ್ರದರ್ಶಿಸಿದ್ದಾರೆ.