ಬೆಂಗಳೂರಿನಲ್ಲಿ ಶಿವಾಜಿನಗರದ ಹೆಸರನ್ನು ಕೇಳದೇ ಇರೋರಿಲ್ಲ. ಸದಾ ಜನಜಂಗುಳಿಯಿಂದ ತುಂಬಿರುವ ಕರ್ಮರ್ಷಿಯಲ್ ಸ್ಟ್ರೀಟ್ ಶಾಪಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ.