ಬೆಂಗಳೂರು : ವಿಧಾನಸಭಾ ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರ ಜತೆ ಡಿಕೆಶಿ ಫ್ರೆಂಡ್ಶಿಪ್ ಮಾಡಿದ್ದಾರೆ. ಅಧಿವೇಶನ ನಡೆಯುವ ಮೊದಲು ವಿಪಕ್ಷದ ಮೊಗಸಾಲೆಗೆ ಬಂದ ಡಿಕೆಶಿ ಬಿಜೆಪಿ ಸದಸ್ಯರಿಗೆ ಶುಭ ಕೋರಿದ್ದಾರೆ. ಈ ವೇಳೆ ಬೊಮ್ಮಾಯಿ, ಯತ್ನಾಳ್, ಮುನಿರತ್ನ, ಅಶೋಕ್, ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ನಾಯಕರಿಗೆ ಡಿಕೆಶಿ ಹ್ಯಾಂಡ್ಶೇಕ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಗೆ ಹೇಗಿದ್ದೀರಿ ಎಂದು ಕೇಳಿ ಕೈಕುಲುಕಿದ್ದಾರೆ. ವಿಪಕ್ಷ ಸದಸ್ಯರ ಜತೆ ಜತೆಗೆ ನಿಂತು ಫೋಟೋಗೆ ಡಿಕೆಶಿ ಪೋಸ್