ಇಂದು ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ನಗರದ ಬಸವ ಸಮಿತಿ ಮಂಟಪದಲ್ಲಿ ಡಾ, ಶಿವಕುಮಾರ್ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ಭಾರತೀಯ ಅಂಚೆ ಇಲಾಖೆ ಹೊರತಂದಿರುವ ವಿಶೇಷ ಅಂಚೆ ಲಕೋಟಿ ಹಾಗೂ 111 ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪೂಜ್ಯರ ಶಿವಕುಮಾರ್ ಮಹಾ ಸ್ವಾಮಿಗಳ ಪ್ರತಿಮೆಯನ್ನು ತುಮಕೂರು ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಹಾಗೂ ಸುತ್ತೂರುಮಠದ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿಗಳು ಅನಾವರಣ ಮಾಡಿದರು. ಇನ್ನೂ ಕಾರ್ಯಕ್ರಮದಲ್ಲಿ ಶಾಸಕ