ದಕ್ಷ ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ ಅವರನ್ನು ಶಿವಮೊಗ್ಗ ಜಿಲ್ಲೆಯಿಂದ ಮೈಸೂರಿಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಪ್ರತಿಭಟನೆಗೆ ನಿರ್ಧರಿಸಿವೆ.