ಬೆಂಗಳೂರು: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಇಂದು ಗೃಹಸಚಿವ ರಾಮಲಿಂಗಾರೆಡ್ಡಿಯವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ರು. ವಿಧಾನಸೌಧದಲ್ಲಿ ಭೇಟಿಯಾದ ದಂಪತಿ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಸುತ್ತಲ ನಿವಾಸಿಗಳು, ಅಲ್ಲಿನ ಟ್ರಾಫಿಕ್ ಕಿರಿಕಿರಿ ಬಗ್ಗೆ ದೂರು ನೀಡಿದರು. ಟೆಕ್ ಪಾರ್ಕ್ ನಿರ್ಮಾಣದ ವೇಳೆ ಅಲ್ಲಿಗೆ ಹೋಗುವ ವಾಹನಗಳಿಗೆ ರಸ್ತೆ ಕಲ್ಪಿಸಲ್ಲ ಎಂದು ಹೇಳಲಾಗಿತ್ತು. ಸದ್ಯ ಟೆಕ್ ಪಾರ್ಕ್ ನಲ್ಲಿ 1ಲಕ್ಷ 50 ಸಾವಿರ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ದಿನಕ್ಕೆ