ಬೆಂಗಳೂರು: ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ನಟ ಚೇತನ್ ಬಗ್ಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ. ‘ನನ್ನ ಮೇಲೆ 1 ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದು ಟಿವಿಯಲ್ಲಿ ನೋಡಿದ್ದೇನೆ. ನನಗೆ ಇನ್ನೂ ಅಧಿಕೃತ ನೋಟಿಸ್ ಬಂದಿಲ್ಲ. ನನ್ನ ಜಾತಿಯ ಬಗ್ಗೆ ಅವಹೇಳನಕಾರಿ ಮಾತನಾಡಿದಾಗ ಖಂಡಿಸಬೇಕಾದ್ದು ನನ್ನ ಕರ್ತವ್ಯ. ಪ್ರತಿಯೊಬ್ಬರಿಗೂ ತಮ್ಮ ಜಾತಿಯ ಬಗ್ಗೆ ಪ್ರೀತಿ ಇರಲೇಬೇಕು. ಮತ್ತೊಂದು ಜಾತಿಯ ಬಗ್ಗೆ ಧ್ವೇಷವಿರಬೇಕು. ಸಂಘರ್ಷವನ್ನುಂಟು ಮಾಡಬೇಡಿ. ಚೇತನ್