ಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪರಿಹಾರ (ಅರ್ಹತಾ) ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.ಯಲಹಂಕ ತಾಲೂಕಿನ ತಮ್ಮ ಗ್ರಾಮಗಳಲ್ಲಿ ಗುರುವಾರ ಮೊದಲ ಬ್ಯಾಚ್ನ ಅರ್ಹತಾ ಪ್ರಮಾಣ ಪತ್ರಗಳನ್ನು ಬಿಡಿಎ ಅಧಿಕಾರಿಗಳು ಹಸ್ತಾಂತರಿಸಿದರು.ಬಿಡಿಎದ ಭೂಸ್ವಾಧೀನ ಕೋಶದ ಜಿಲ್ಲಾಧಿಕಾರಿ ಡಾ.ಎ.ಸೌಜನ್ಯ ನೇತೃತ್ವದ ಬಿಡಿಎ ತಂಡ ಕಲ್ತಮ್ಮನಹಳ್ಳಿ ಮತ್ತು ಗಾಣಿಗರಹಳ್ಳಿಗೆ ಭೇಟಿ ನೀಡಿ ಭೂಮಿ ಕಳೆದುಕೊಂಡ 22 ಮಂದಿ ರೈತರಿಗೆ ಪ್ರಮಾಣ ಪತ್ರ ವಿತರಿಸಿತು. ಸುಪ್ರೀಂ