ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಗರಾಭಿವೃದ್ಧಿ ದೃಷ್ಟಿಲಿ ಮಾಡಲು ಹೊರಟಿರುವ ಡಾ.ಶಿವರಾಮಕಾರಂತ ಬಡಾವಣೆ ಯೋಜನೆಯ ಅನುಷ್ಠಾನಕ್ಕೆ ರೈತರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.. 2008 ರಲ್ಲಿ ಡಾ.ಶಿವರಾಂಕಾರಂತ ಬಡಾವಣೆ ಯೋಜನೆಯ ಪ್ರಕ್ರಿಯೆ ಯಲಹಂಕ ಭಾಗದಲ್ಲು ಪ್ರಾರಂಭವಾಗಿತ್ತು.. ಯಲಹಂಕ ಹೋಬಳಿ ಮತ್ತು ಹೆಸರಘಟ್ಟ ಹೋಬಳಿಗಳ 17ಗ್ರಾಮಗಳಿಂದ 3545 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಪ್ರಾಥಮಿಕ ಅಧುಸೂಚನೆ ಹೊರಡಿಸಿತ್ತು.. ಆದರೆ ಗ್ರಾಮಸ್ಥರು ಮತ್ತು ಸ್ಥಳೀಯರು 2013 ರಲ್ಲಿ ಮಾನ್ಯ ಹೈಕೋರ್ಟ್ ನಲ್ಲಿ ಅರ್ಜಿಸಲ್ಲಿಸಿ ಯೊಜನೆಯ ಅನುಷ್ಠಾನಕ್ಕೆ ತಡೆ