ರಾಯಚೂರು : ಮೋದಿ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿರುವ ರಾಯಚೂರು ನಗರ ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಆಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಈ ಹಿಂದೆ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಶಾಸಕರು ಮತ್ತೊಮ್ಮೆ ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಲ್ಲಿದ್ದಾರೆ.