ಬೆಂಗಳೂರು: ಶೋಭಾ ಕರಂದ್ಲಾಜೆ ಬಿಜೆಪಿಯಲ್ಲಿರುವ ಕೆಟ್ಟ ಹುಳ, ಬಾಯಿ ಬೊಂಬಾಯಿ ಆಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.