ಹಿಂದುಳಿದ ವರ್ಗದವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಮುಖಂಡರು ಟೀಕೆ ಮಾಡಿದ್ದಾರೆ.ನಮ್ಮ ದೇಶದ ಪ್ರಧಾನಿಯೇ ಹಿಂದುಳಿದ ವರ್ಗದವರು. ನೀವು ಸಿಎಂ ಆಗಿದ್ದಾಗ ಅಹಿಂದಕ್ಕೆ ಏನು ಮಾಡಿದ್ದೀರಿ? ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಬೇಕಾಗಿಲ್ಲ. ಹೀಗಂತ ಕಲಬುರಗಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.ಪ್ರಧಾನಿ ಮೋದಿ ದೆಹಲಿಯ ವಿಜಯ್ ಚೌಕ್ನಲ್ಲಿ ನೇಣು ಹಾಕಿಕೊಳ್ತಾರಾ? ಎಂದಿರುವ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಶೋಭಾ, ಖರ್ಗೆಯವರು ಹತಾಶೆಯಿಂದ, ಸೋಲಿನ ಭಯದಿಂದ ಮಾತಾಡ್ತಾ ಇದ್ದಾರೆ. ವಿಜಯ್ ಚೌಕ್ನಲ್ಲಿ