ಸಚಿವ ಸಂಪುಟ ರಚನೆ ಮತ್ತೆ ಮುಂದೂಡಿಕೆ ಎಂದ ಶೋಭಾ ಕರಂದ್ಲಾಜೆ

ಉಡುಪಿ, ಶುಕ್ರವಾರ, 9 ಆಗಸ್ಟ್ 2019 (19:19 IST)

ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ರಚನೆಯನ್ನು ಮುಂದೂಡಿಕೆ ಮಾಡಲಾಗಿದೆ ಅಂತ ಬಿಜೆಪಿ ಸಂಸದೆ ಹೇಳಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಸಂತ್ರಸ್ಥರ ಸಮಸ್ಯೆ ಬಗೆಹರಿಸೋದಕ್ಕೆ ಆದ್ಯತೆ ನೀಡಲಾಗಿದೆ ಎಂದ್ರು.

ಪ್ರವಾಹ ಇಳಿಮುಖಗೊಂಡು ನೆರೆ ಸಮಸ್ಯೆ ಪರಿಹಾರವಾದ ಮೇಲೆ ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಿ ಸಂಪುಟ ರಚನೆ ಮಾಡಲಾಗುತ್ತದೆ ಎಂದ್ರು.

ಅಧಿಕಾರ ಕಳೆದುಕೊಂಡಿರೋ ಕುಮಾರಸ್ವಾಮಿ ಸಿಟ್ಟಿನಲ್ಲಿದ್ದಾರೆ. ಹೀಗಾಗಿ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅಂತ ಕೇಳ್ತಿದ್ದಾರೆ ಅಂತ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ರು.  

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಿರಾಶ್ರಿತರಿಗೆ ಕನ್ನಡ ಸಂಘಟನೆಯವರು ಮಾಡಿದ್ದೇನು?

ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ನೀರಿನಿಂದಾಗಿ ಸಂತ್ರಸ್ಥರಾಗಿರೋ ಜನರಿಗೆ ಕನ್ನಡಪರ ಮನಸ್ಸುಗಳು ...

news

ಕುರುಕ್ಷೇತ್ರ ಸಿನಿಮಾಕ್ಕೆ ಭರ್ಜರಿ ಓಪನಿಂಗ್

ಮಚ್ ಅವೈಟೆಡ್ ಮೂವಿ ಕುರುಕ್ಷೇತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ.

news

ಮನೆಗೆ ಹೋಗಬೇಕಾದವ ಕೃಷ್ಣಾ ನದಿ ಪಾಲು

ಮನೆಗೆ ಅಂತ ಹೊರಟಿದ್ದ ವ್ಯಕ್ತಿಯೊಬ್ಬರು ಕೃಷ್ಣಾನದಿ ನೀರಿನ ಪಾಲಾಗಿರೋ ಘಟನೆ ನಡೆದಿದೆ.

news

ಬಿ.ಎಸ್.ಯಡಿಯೂರಪ್ಪ ಕಣ್ಣ ಮುಂದೆಯೇ ಸಂತ್ರಸ್ಥರ ಮೇಲೆ ಲಾಠಿ ಚಾರ್ಜ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಎದುರಲ್ಲೇ ಪ್ರವಾಹ ಪೀಡಿತ ಸಂತ್ರಸ್ಥರ ಮೇಲೆ ಲಾಠಿ ಚಾರ್ಜ್ ...