ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಗೆ ಐಟಿ ಸಂಕಷ್ಟ ಹಿನ್ನೆಲೆ, ಸಂಸದೆ ಶೋಭಾ ಕರಂದ್ಲಾಜೆ ಡಿಕೆಶಿಗೆ ತಿರುಗೇಟನ್ನು ನೀಡಿದ್ದಾರೆ.