ಯಥಾ ರಾಜಾ ತಥಾ ಪ್ರಜಾ ಎನ್ನುವಂತಹ ಸ್ಥಿತಿ ಸಿಎಂ ಸಿದ್ದರಾಮಯ್ಯ ಅವರದ್ದಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ್ದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಜಾತಿ, ಧರ್ಮವನ್ನು ಒಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಇಂತಹ ತಂತ್ರಗಳಿಗೆ ಜನತೆ ಮಾರುಹೋಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ರಾಜ್ಯ. ಸರಕಾರದ ಮುಖ್ಯ ಕಾರ್ಯದರ್ಶಿ ಕಮಿಶನ್ ಏಜೆಂಟ್ ಎಂದು ವಾಗ್ದಾಳಿ