ಕೇಂದ್ರ ಸರಕಾರ ರಾಜ್ಯದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎನ್ನುವ ಆರೋಪ ನಿರಾಧಾರವಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಿರಾಧಾರ ಆರೋಪಗಳನ್ನು ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ದಾಖಲೆ ಸಹಿತ ಆರೋಪ ಮಾಡಲಿ ಎಂದು ಗೃಹಸಚಿವ ರಾಮಲಿಂಗಾರೆಡ್ಡಿಗೆ ಸವಾಲ್ ಹಾಕಿದ್ದಾರೆ. ಕೇಂದ್ರ ಸರಕಾರ ರಾಜ್ಯದ 35 ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಮಾಡಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ