ಮೈಸೂರು : ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಂಸದೆ ಶೋಭಾ ಕರಂದ್ಲಾಜೆ ಅವರು ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಲಘು ಉಪಹಾರ ವ್ಯವಸ್ಥೆ ಮಾಡಿದ್ದಾರೆ.