ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್ ಎದುರಾಗಿದೆ.ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಹಲವು ಸೌಲಭ್ಯವೂ ಕಡಿತವಾಗಿದೆ.6 ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರವ ಕುಟುಂಬಗಳಿದೆ.ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಪಡೆದುಕೊಳ್ಳದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.ರಾಜ್ಯದಲ್ಲಿ 1,16,95,029 ಬಿಪಿಎಲ್ ಕಾರ್ಡ್