ಚಿಕ್ಕಬಳ್ಳಾಪುರ : ಟೊಮೆಟೋ ದರ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಗ್ರಾಹಕರಿಗೆ ಶಾಕ್ ಎದುರಾದರೆ ರೈತರು ಮಾತ್ರ ಫುಲ್ ಖುಷಿಯಾಗಿದ್ದಾರೆ.ಚಿಕ್ಕಬಳ್ಳಾಪುರ ನಗರದ ಮಾರುಕಟ್ಟೆಯಲ್ಲಿ ಟೊಮೆಟೋ ದರ ಕಳೆದ ಒಂದು ವಾರದಿಂದ ಗಗನಕ್ಕೇರಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ 15 ಕೆ.ಜಿ ತೂಕದ ಟೊಮೆಟೋ ಬಾಕ್ಸ್ 1000 ರೂ. ನಿಂದ 1,500 ರೂ. ವರೆಗೆ ಮಾರಾಟವಾಗಿದೆ.ಮೂರು ದಿನಗಳಿಂದಲೂ ನಿರಂತರವಾಗಿ ಬೆಲೆ ಏರಿಕೆಯಾಗಿ ಬುಧವಾರ (ಇಂದು) ಸಹ ಉತ್ತಮ ಗುಣಮಟ್ಟದ ಟೊಮೆಟೋ 1,000 ರೂಪಾಯಿಯವರೆಗೂ