ರಾಮನಗರ : ಕುಮಾರಸ್ವಾಮಿ ಅವರಿಗೆ ನೆಲೆ ನೀಡಿದ್ದ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ಗೆ ಕಾಂಗ್ರೆಸ್ ಶಾಕ್ ನೀಡಿದೆ. ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡು, ಒಂದು ಕ್ಷೇತ್ರವನ್ನು ಜೆಡಿಎಸ್ ಗೆದ್ದುಕೊಂಡಿದೆ. ರಾಮನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 87,690 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗೌತಮ್ ಗೌಡ 12,912 ಪಡೆದು ಸೋತಿದ್ದಾರೆ. ಕೈ ಅಭ್ಯರ್ಥಿಯ ಗೆಲುವಿನ