ಬೆಂಗಳೂರು : ಲೋಕಾಯುಕ್ತ ಭಾರೀ ದಾಳಿ ನಡೆಸಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಆರ್ ಒ, ಎಆರ್ ಒ, ಎಡಿಟಿಪಿ ಕಚೇರಿಗಳ ಮೇಲೆ ದಿನದ ಅಂತ್ಯದ ಹೊತ್ತಿಗೆ ಏಕಕಾಲದಲ್ಲಿ ರೇಡ್ ಮಾಡಿದೆ. ಆರ್ಪಿಸಿ ಲೇಔಟ್, ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು