ಡಿಸಿಎಂ ಕ್ಷೇತ್ರದಲ್ಲಿ ಮಾಜಿ ಶಾಸಕರೊಬ್ಬರು ಬಂಡಾಯವೆದ್ದಿರೋದು ಡಿಸಿಎಂ ಹಾಗೂ ಬಿಜೆಪಿ ಟಿಕೆಟ್ ಪಡೆದಿರೋ ಅನರ್ಹ ಶಾಸಕರಿಗೆ ಶಾಕ್ ನೀಡಿದಂತಾಗಿದೆ. ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಜಟಾಪಟಿ ಮುಂದುವರಿದಿದ್ದರೆ, ಇತ್ತ ಮಾಜಿ ಶಾಸಕ ಕೈ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಮಾಜಿ ಶಾಸಕ ಶಹಜಾನ್ ಡೊಂಗರಗಾಂವ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೊದಲು ಇಬ್ಬರು ಸೂಚಕರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದ ಶಹಜಹಾನ್ ಇಂದು ಮತ್ತೆ 11 ಜನ ಸೂಚಕರ ಜೊತೆಗೆ