ನಮಗೆ ಉಪಮುಖ್ಯಮಂತ್ರಿ ಹುದ್ದೆ ಬೇಡ. ನಮಗೇನಿದ್ದರೂ ಮುಖ್ಯಮಂತ್ರಿ ಸ್ಥಾನವೇ ಬೇಕು. ಹೀಗಂತ ಬಿಜೆಪಿ ಸಂಸದ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಸರ್ಕಾರ ರಚಿಸುವುದು ಗೊತ್ತು, ಉರಳಿಸುವುದು ಗೊತ್ತು. ಮೈತ್ರಿ ಸರ್ಕಾರ ಅಷ್ಟೇ ಏಕೆ? ನಿಜಲಿಂಗಪ್ಪ ಕಾಲದಿಂದಲೂ ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಇದ್ದೇ ಇದೆ. ಹೀಗಂತ ಬಿಜೆಪಿ ಮುಖಂಡ ಪ್ರಭಾಕರ ಕೋರೆ ಹೇಳಿದ್ದಾರೆ.ಮಾಧ್ಯಮದವರ ಜೊತೆ ಮಾತನಾಡಿದ ಕೋರೆ, ಬೆಳಗಾವಿ ತನ್ನದೇಯಾದ ಮಹತ್ವ ಹೊಂದಿದೆ. ಇಲ್ಲಿನ ರಾಜಕಾರಣಿಗಳಿಗೆ ಸರಕಾರ ರಚಿಸುವುದು