ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ಸುಮಾರು 130 ವಲಸೆ ಕಾರ್ಮಿಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅನಧಿಕೃತವಾಗಿ ಖಾಸಗಿ ಕಂಟೇನರ್ ಲಾರಿ ಮೂಲಕ ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಬೆಂಡಿಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದ್ದಾರೆ.ಗಬ್ಬೂರ್ ಬೈ ಪಾಸ್ ಹತ್ತಿರ ಎರಡು ಕಂಟೇನರ್ ಲಾರಿ ಮೂಲಕ ಆಗಮಿಸಿದ ವಲಸೆ ಕಾರ್ಮಿಕರನ್ನು ತಡೆದು ದಾಖಲೆ ಪರಿಶೀಲನೆ ನಡೆಸಲಾಯಿತು. ಇನ್ನೂ ಎರಡು ಲಾರಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 130 ವಲಸೆ ಕಾರ್ಮಿಕರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ