ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನರಿಗೆ 5 ಉಚಿತ ಯೋಜನೆಗಳನ್ನ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಮೇಲೆ ಐದು ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಈಗಾಗಲೇ ಯಶಸ್ವಿಯಾಗಿ ಜಾರಿತಂದಿದೆ. ಇನ್ನು ಯೋಜನೆಗಳನ್ನು ಜಾರಿ ಮಾಡಿದ ಬಳಿಕ ಹಲವು ವಸ್ತುಗಳು ಹಾಗೂ ಇನ್ನಿತರ ಬೆಲೆಗಳನ್ನ ಹೆಚ್ಚಳ ಮಾಡಲಾಗಿತ್ತು. ಅದರಂತೆ ಮಧ್ಯದ ದರವು ಕೂಡ ಶೇಕಡ 20 % ರಷ್ಟು ಹೆಚ್ಚಳ ಮಾಡುವ ಮೂಲಕ ಮಧ್ಯ ಪ್ರೀಯರಿಗೆ ಸರ್ಕಾರ