ಹುಬ್ಬಳ್ಳಿ : ವ್ಯಕ್ತಿಯೊಬ್ಬ ಮೊಬೈಲ್ ಕರೆನ್ಸಿಗೆ ಹಣ ನೀಡಿಲ್ಲವೆಂದು ಮರ್ಮಾಂಗಕ್ಕೆ ತ್ರಿಶೂಲ ಚುಚ್ಚಿಕೊಂಡ ಘಟನೆ ಧಾರವಾಡ ತಾಲೂಕಿನ ನವಲೂರು ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಿವಾಸಿ ಬಸವರಾಜ ಅವರ ಮಗ ಮೈಲಾರಿ ಮರ್ಮಾಂಗಕ್ಕೆ ತ್ರಿಶೂಲ ಚುಚ್ಚಿಕೊಂಡ ಯುವಕ. ಕೇವಲ ಆರನೇಯ ತರಗತಿ ಓದಿರುವ ಮೈಲಾರಿಯ ವಯಸ್ಸು 20 ದಾಟಿದ್ದರು, ಯಾವುದೇ ಕೆಲಸ ಮಾಡದೇ ಕಾಲ ಕಳೆಯುತ್ತಿದ್ದ.ಜೊತೆಗೆ ಮೊಬೈಲ್ ಹುಚ್ಚು ಜಾಸ್ತಿ ಹಿಡಿಸಿಕೊಂಡಿದ್ದ. ನಿನ್ನೆ ಮೈಲಾರಿಯ ಮೊಬೈಲ್ ಕರೆನ್ಸಿ ಖಾಲಿಯಾಗಿತ್ತು. ಹೀಗಾಗಿ ಮೈಲಾರಿ ತನ್ನ