ತುಮಕೂರು : ದಾಳಿ ಮಾಡಿದವರು ಸಿವಿಲ್ ಉಗ್ರಗಾಮಿಗಳು, ಅವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿಕಾರಿದರು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸರು 15ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಸೊಗಡು ಶಿವಣ್ಣ ಅವರು ನಾಗೇಶ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿ ಮಾಡಿದವರು ಸಿವಿಲ್ ಉಗ್ರಗಾಮಿಗಳು.ಅವರನ್ನು