ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ತುಮಕೂರು ತಾಲೂಕಿನ ಕಡಬ ಹೋಬಳಿಯ ಬಾಡೆನಹಳ್ಳಿಯಲ್ಲಿ ನಡೆದಿದೆ.