ಇಬ್ಬರು ಮಹಿಳಾ ಅಧಿಕಾರಿಗಳ ಜಗಳ ವಿಚಾರಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಬಿಗಿ ಕ್ರಮ ತೆಗೆದುಕೊಂಡಿದ್ದರೆ ಹೀಗಾಗುತ್ತಿರಲಿಲ್ಲ. ಇಬ್ಬರನ್ನು ಸಸ್ಪೆಂಡ್ ಅಲ್ಲ, ಕೆಲಸದಿಂದಲೇ ತೆಗೆದು ಹಾಕಬೇಕು. ಅದರಲ್ಲೂ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರು ಅವರಿಬ್ಬರಿಗೆ ದೇವಮಾನವ ಎನ್ನುತ್ತಿದ್ದಾರೆ. ವಿಶ್ವಮಾನವ ಕುವೆಂಪು ಅವರ ಕ್ಷೇತ್ರದ ತೀರ್ಥಹಳ್ಳಿಯವರು ಈ ರೀತಿ ಮಾಡುತ್ತಾರೆ ಎಂದರೆ, ಏನು ಹೇಳಬೇಕು ಎಂದು ಆರಗ ಜ್ಞಾನೇಂದ್ರ ಬಗ್ಗೆ ಲೇವಡಿ ಮಾಡಿದ್ದಾರೆ. ಸದನದಲ್ಲಿ ಯಡಿಯೂರಪ್ಪ ವಿದಾಯ