ಮಾರ್ಚ್ 20ಕ್ಕೆ ಬೆಳಗಾವಿಗೆ ರಾಹುಲ್ ಗಾಂಧಿ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದಸಿಎಂ ಬಸವರಾಜ್ ಬೊಮ್ಮಯಿ ಅವರು, ರಾಹುಲ್ ಗಾಂಧಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ ಅವರು ಬರುವುದರಿಂದ ಯಾವುದೇ ಬದಲಾವಣೆ ಅಂತೂ ಆಗಲ್ಲ, ಇನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ವಿತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದವರಿಗೆ ಅವರದೇ ಆದ ಗ್ಯಾರಂಟಿ ಇಲ್ಲ. ಅದಕ್ಕೆ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ಗ್ಯಾರೆಂಟಿ ಕಾರ್ಡ್ ತೆಗೆದುಕೊಂಡು ಜನರು ಉಪ್ಪಿನಕಾಯಿ ಹಾಕಬೇಕಾ? ಅವರು ಅಧಿಕಾರಕ್ಕೆ ಬರುವುದಿಲ್ಲ. ಯಾವ