ಶಿವಮೊಗ್ಗ : ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಆಕೆಯ ಅಶ್ಲೀಲ ವಿಡಿಯೋ ಪಡೆದು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿಯನ್ನು ಜಿಲ್ಲೆಯ ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.