ಮನೆ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕ್ಯಾಂಡಿ ಆಸೆ ತೋರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರೋ ಅಮಾನವೀಯ ಘಟನೆ ವರದಿಯಾಗಿದೆ.1 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯು ತನ್ನ ಮನೆ ಮುಂದೆ ಆಟವಾಡುತ್ತಿದ್ದಳು. ಆದರೆ ಚಿಂದಿ ಆಯುವ ಹುಡುಗರಿಬ್ಬರು ಅವಳಿಗೆ ಆಮಿಷ ಒಡ್ಡಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಬಾಲಕಿಯನ್ನು ಕೊಲೆ ಮಾಡಿದ್ದಾರೆ.ಬಾಲಕಿಯ ಶವವನ್ನು ಕೊಲೆಗಾರರ ತಾಯಿಯೇ ದೂರ ಸಾಗಿಸಲು ನೆರವಾಗಿದ್ದಾಳೆ. ಬಾಲಕಿಯ