ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆಗಳು ಶುರುವಾಗಿವೆ. ಮೇಲುಕೋಟೆಯಲ್ಲಿ ಏಪ್ರಿಲ್ 2 ರಂದು ನಡೆಯಲಿರುವ ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಸೂಚಿಸಿದರು.ಶ್ರೀ ಚಲುವನಾರಾಯಣಸ್ವಾಮಿ ವೈರಮುಡಿ ಕಿರೀಟಧಾರಣ ಬ್ರಹ್ಮೋತ್ಸವ-2020ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಮಾರ್ಚ್