ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶೃತಿ ಬೆಳ್ಳಕ್ಕಿಗೆ ಜಾಮೀನು ಮಂಜೂರು ಆಗಿದೆ.ಜಾಮೀನು ಅರ್ಜಿ ವಿಚಾರಣೆ ನಡೆಸಿದ ಧಾರವಾಡದ ಪ್ರಥಮ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಆಚಪ್ಪ ದೊಡ್ಡ ಬಸವರಾಜ ಅವರು, ಶೃತಿ ಬೆಳ್ಳಕ್ಕಿ ಅವರಿಗೆ ಜಾಮೀನು ಮಂಜೂರು ಮಾಡಿದರು.ಹಿರಿಯ ವಕೀಲರಾದ ಆರ್. ಯು. ಬೆಳ್ಳಕ್ಕಿ ಅವರು ಶೃತಿ ಪರ ಸುದೀರ್ಘವಾದ ಮಂಡಿಸಿದರು. ಆಕೆಯೂ ಕಾನೂನು ವಿದ್ಯಾರ್ಥಿಯಾಗಿದ್ದು, ಅವಳು ಯಾವುದೇ ದುರುದ್ದೇಶದಿಂದ