ಹಾಸನ : ಮದುವೆಯಾದ ಎರಡೇ ವಾರಕ್ಕೆ ನವವಧು ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ.ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಯುವತಿ ಪೋಷಕರು ಆರೋಪ ಮಾಡಿದ್ದಾರೆ.ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ನಡುವೆ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.ನಮ್ಮ ಮಗಳು ಸ್ನಾನಕ್ಕೆ