ಸಿಎಂ ಸಿದ್ದರಾಮಯ್ಯಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಯಾರನ್ನೂ ಭೇಟಿ ಮಾಡುತ್ತಿಲ್ಲ. ಶೀತ ಮತ್ತು ಗಂಟಲು ನೋವಿನಿಂದ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ. ಹೀಗಾಗಿ ಇಂದಿನ ಬಹುತೇಕ ಕಾರ್ಯಕ್ರಮ ರದ್ದಾಗಿದೆ. ಸಿಎಂರನ್ನು ಭೇಟಿ ಮಾಡಲು ಬಂದಿದ್ದ ಅಧಿಕಾರಿಗಳನ್ನೂ ಸಿಎಂ ಸಿದ್ದರಾಮಯ್ಯ ಭೇಟಿಯಾಗಿಲ್ಲ. ಈ ಹಿನ್ನೆಲೆ ಸಿಎಂ ನಿವಾಸಕ್ಕೆ ಆಗಮಿಸಿ ಕೆಲ ಕಾಲ ಕಾದು ಅಧಿಕಾರಿಗಳು ವಾಪಸ್ ಆಗಿದ್ದಾರೆ. ಸರ್ಕಾರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ