ರಾಜ್ಯ ಕಾಂಗ್ರೆಸ್ನಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಪಾಲಿಟಿಕ್ಸ್ ಶುರು ಮಾಡಿದ್ದಾರೆ. ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಡಿ.ಕೆ ಶಿವಕುಮಾರ್, ನಯಾ ಗೇಮ್ ಶುರು ಮಾಡಿದ್ದಾರೆ.. ಸಿದ್ದರಾಮಯ್ಯ ಆಪ್ತರಿಗೂ ಡಿಕೆಶಿ ಗಾಳ ಹಾಕಿದ್ದಾರೆ.ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ ಡಿಕೆಶಿ.ಕೈ ಪಾಳಯದಲ್ಲಿನ ಗುಂಪುಗಾರಿಕೆ ವಿಚಾರ ಹೈಕಮಾಂಡ್ ಅಂಗಳಕ್ಕೆ ಹೋಗಿದೆ. ಮುಂದಿನ ಸಿಎಂ ಯಾರೆಂಬ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪೈಪೋಟಿಗೆ ಬಿದ್ದಿರೋದು, ಹೈ ನಾಯಕರ ಕಣ್ಣು ಕೆಂಪಾಗಿಸಿದೆ. ಈ ಕಡೆ