ತುಮಕೂರು : ಕರ್ನಾಟಕ ರತ್ನ, ಶತಾಯುಷಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ್ ಸ್ವಾಮೀಜಿ ಇಂದು ಹಳೆ ಮಠದಲ್ಲಿ ಕೊನೆಯುಸಿರೆಳೆದಿದ್ದಾರೆ.