ತುಮಕೂರು : ಸಿದ್ದಗಂಗಾ ಶ್ರೀಗಳ ಲಿಂಗೈಕ್ಯರಾದ ಹಿನ್ನಲೆಯಲ್ಲಿ ಶ್ರೀಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಬೆಂಗಳೂರಿನಿಂದ-ತುಮಕೂರಿನ ಹೆದ್ದಾರಿಯ ಟೋಲ್ ಗಳಲ್ಲಿ ವಾಹನಗಳಿಗೆ ಮಂಗಳವಾರ ಉಚಿತ ಪ್ರವೇಶ ಕಲ್ಪಿಸಿದೆ.