ಪರಪ್ಪನ ಅಗ್ರಹಾರ ಜೈಲಿನ ಬಳಿ ನಡೆದಿದ್ದ ರೌಡಿ ಶೀಟರ್ ಮಹೇಶ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಕೋರ್ಟ್ಗೆ ಶರಣಾಗಿದ್ದಾರೆ.