ಬೆಂಗಳೂರು : ಹರಿಯುವ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಕಾಗಿಲ್ಲ.ಮೇಕೆದಾಟು, ಮಹದಾಯಿಗೆ ಪರಿಸರ ಇಲಾಖೆ ಅನುಮತಿ ಪಡೆಯಲು ಒತ್ತಾಯಿಸಿದ್ದೇವೆ ಎಂದು ಸರ್ವಪಕ್ಷ ಸಭೆಯ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮೇಕೆದಾಟು, ಕೃಷ್ಣ ಮೇಲ್ದಂಡೆ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಸರ್ವಪಕ್ಷ ಸಭೆ ನಡೆಸಿದರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮೇಕೆದಾಟು ಪಾದಯಾತ್ರೆ ವೇಳೆ ಹಾಕಿರುವ ಕೇಸ್ಗಳ