ಬಿಜೆಪಿ ನಾಯಕರಿಗೆ ಚುನಾವಣೆಯಲ್ಲಿ ಗೆಲ್ಲಲ ಎಂಬುದು ಗೊತ್ತಿದೆ ಹೀಗಾಗಿ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಕುತಂತ್ರ ಮಾಡ್ತಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.ಅಲ್ಲದೇ ಬಿಜೆಪಿ ವಿರುದ್ದ ದಾಖಲೆ ಸಮೇತ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.