ಬೆಂಗಳೂರು : ಕಲಬುರಗಿ ಹಾಗೂ ಯಾದಗಿರಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.1. ಪಿಎಸ್ಐ ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ PWD ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲಾ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ?2. ಕೆ.ಆರ್ ಪುರಂನ ಇನ್ಸ್ಪೆಕ್ಟರ್ ನಂದೀಶ್ 80 ಲಕ್ಷ