ಹುಣಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರಿನ ಎಸ್ಪಿಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಪ್ರತಾಪಸಿಂಹ ಅವರು ರವಿ ಚೆನ್ನಣ್ಣನವರ್ ಅವರನ್ನು ಪೊಲೀಸ್ ಇಲಾಖೆಗೋ ಅಥವಾ ಕೆಂಪಯ್ಯಗೆ ನಿಷ್ಠರೋ ಎಂದು ಮಂಗಳವಾರ ಕೇಳಿದ್ದರು. ಇದಕ್ಕೆ ಉತ್ತರವೆಂಬಂತೆ ಮುಖ್ಯಮಂತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ, ಎಸ್ಪಿ ರವಿ ಚೆನ್ನಣ್ಣನವರ್ ಜೊತೆಗೆ ಗೃಹ ಸಚಿವರ ಸಲಹೆಗಾರ ಮಾತನಾಡಿದರೆ ತಪ್ಪೇನು ಎಂದು ಕೇಳಿದ್ದಾರೆ.ಹನುಮ ಜಯಂತಿ ಮೆರವಣಿಗೆಗೆ ಕಳೆದ ವರ್ಷದಂತೆ ಪೊಲೀಸರು